Language Settings
Select Website Language

ಮಹಾತ್ಮ ಗಾಂಧಿ ಗ್ರಾಮ ಸ್ವರಾಜ್ ಯೋಜನೆ (MGGSS)

3 months ago

ಕೇಂದ್ರ ಬಜೆಟ್ 2026-27 ರಲ್ಲಿ ನಿರ್ಮಲಾ ಸೀತಾರಾಮನ್ ಅವರು ಘೋಷಿಸಿರುವ ‘ಮಹಾತ್ಮ ಗಾಂಧಿ ಗ್ರಾಮ ಸ್ವರಾಜ್ ಯೋಜನೆ’ 
ಪ್ರಮುಖ ಉದ್ದೇಶಗಳು ಮತ್ತು ಪ್ರಯೋಜನಗಳು 
ಯೋಜನೆಯ ಪ್ರಮುಖ ಉದ್ದೇಶಗಳು:
  • ವಲಯಗಳ ಬಲವರ್ಧನೆ: ಖಾದಿ, ಕೈಮಗ್ಗ ಮತ್ತು ಕರಕುಶಲ ವಲಯವನ್ನು ಬಲಪಡಿಸುವುದು ಈ ಯೋಜನೆಯ ಮೂಲ ಉದ್ದೇಶವಾಗಿದ.
  • ಅಭಿವೃದ್ಧಿ ಮತ್ತು ಮಾರುಕಟ್ಟೆ: ಖಾದಿ ಉದ್ಯಮ ಮತ್ತು ಕರಕುಶಲ ವಸ್ತುಗಳ ಉತ್ಪಾದನೆ, ತರಬೇತಿ, ಹಾಗೂ ಕೌಶಲಾಭಿವೃದ್ಧಿಗೆ ಒತ್ತು ನೀಡುವುದು ಮತ್ತು ಇವುಗಳಿಗೆ ಜಾಗತಿಕ ಮಾರುಕಟ್ಟೆ ಪ್ರವೇಶಕ್ಕೆ ಹೆಚ್ಚಿನ ಅವಕಾಶವನ್ನು ಕಲ್ಪಿಸುವುದು ಸರ್ಕಾರದ ಗುರಿಯಾಗಿದ.
  • ಅನುಷ್ಠಾನದ ಮಾದರಿ: ಈ ಯೋಜನೆಯನ್ನು ‘ಒಂದು ಜಿಲ್ಲೆ, ಒಂದು ಉತ್ಪನ್ನ’ ಪರಿಕಲ್ಪನೆಯ ಅಡಿಯಲ್ಲಿ ಜಾರಿಗೆ ತರಲಾಗುವುದು.
ಯೋಜನೆಯ ಪ್ರಯೋಜನಗಳು ಮತ್ತು ಫಲಾನುಭವಿಗಳು:
  • ಫಲಾನುಭವಿಗಳು: ಈ ಯೋಜನೆಯಿಂದ ಪ್ರಮುಖವಾಗಿ ನೇಕಾರರು, ಗ್ರಾಮೀಣ ಕೈಗಾರಿಕೆಗಳು ಮತ್ತು ಗ್ರಾಮೀಣ ಪ್ರದೇಶದಲ್ಲಿರುವ ಯುವಕರಿಗೆ ಉತ್ತೇಜನ ಸಿಗಲಿದ.
  • ಜೀವನಮಟ್ಟ ಸುಧಾರಣೆ: ಗ್ರಾಮೀಣ ಪ್ರದೇಶದ ಜನರ ಜೀವನಶೈಲಿಯನ್ನು ಬದಲಾಯಿಸಲು ಈ ಯೋಜನೆಯು ನೆರವಾಗಲಿದೆ.
  • ಜಾಗತಿಕ ಮನ್ನಣೆ: ಭಾರತದ ಪಾರಂಪರಿಕ ಉತ್ಪನ್ನಗಳನ್ನು ಜಾಗತಿಕ ಮಟ್ಟದಲ್ಲಿ ಪರಿಚಯಿಸಲು ಈ ಯೋಜನೆಯು ಸಹಾಯ ಮಾಡಲಿದೆ.

ಮಹಾತ್ಮ ಗಾಂಧಿ ಗ್ರಾಮ ಸ್ವರಾಜ್ ಯೋಜನೆ

Click here to Read More
Previous Article
ಯುರೋಪಿಯನ್ ಒಕ್ಕೂಟ (EU)
Next Article
ಸತತ 9ನೇ ಬಜೆಟ್ ಮಂಡಿಸಿದ ನಿರ್ಮಲಾ ಸೀತಾರಾಮ‌ನ್ (Nirmala)

Related ಬಜೆಟ್(Budget) Updates:

Are you sure? You want to delete this comment..! Remove Cancel

Comments (0)

    Leave a comment